ರಕ್ಷಣಾ ವೇದಿಕೆ ಉದ್ಘಾಟನೆ

Pratheek
0 Min Read

ಪಬ್ಲಿಕ್ ಅಲರ್ಟ್


ಮೈಸೂರು: ಇಂದು ರೋಟರಿ ಕ್ಲಬ್ ಹಾಲ್ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಗಳಾಗಿ ಶಾಸಕ ಜಿ.ಟಿ.ದೇವೇಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮೈಸೂರು ಪತ್ರಕರ್ತ ಸಂಘದ ಅಧ್ಯಕ್ಷ ದೀಪಕ್, ಕರವೇ ಸ್ವಾಭಿಮಾನಿ ಬಳಗದ ರಾಜ್ಯಧ್ಯಕ್ಷ ಎಂ.ಲಿಂಗರಾಜು, ರಾಜ್ಯ ಕಾರ್ಯದರ್ಶಿ ಚರಣ್ ರಾಜ್, ಕೆ.ಆರ್.ಉಪಾಧ್ಯಕ್ಷ ಆನಂದ್ ಕುಮಾರ್ ಗೌಡ, ಎಂ.ಮಲ್ಲೇಶ್, ಖಜಾಂಚಿ  ಮಹದೇವಸ್ವಾಮಿ, ರಾಜ್ಯ ಸಂಚಾಲಕ ಕರಿಯಪ್ಪ, ವಕೀಲ ಕೆ.ಗಂಗಾಧರ್ ಇನ್ನಿತರರು ಉಪಸ್ಥಿತರಿದ್ದರು.

TAGGED:
Share This Article
Leave a Comment