ಪಬ್ಲಿಕ್ ಅಲರ್ಟ್
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ.ಶರಣಪ್ಪ ಹಲಸೆ ಅವರ ಅಧಿಕಾವಧಿ ಒಂದು ವರ್ಷ ವಿಸ್ತರಣೆ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಮುಂದಿನ ತಿಂಗಳು ಅಂತ್ಯವಾಗಬೇಕಿದ್ದ ಅವಧಿಯನ್ನು 2026ರ ನವೆಂಬರ್ ತನಕ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.