ಪಬ್ಲಿಕ್ ಅಲರ್ಟ್
ಮೈಸೂರು: ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಗಾಂಧಿ ಚೌಕ ಮೈಸೂರು ಇದರ ವತಿಯಿಂದ 2024-2025 ನೇ ಸಾಲಿನ ಸಹಕಾರ ಶಿಕ್ಷಣನಿಧಿಯ ಚೆಕ್ ಅನ್ನು ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ಅಧ್ಯಕ್ಷ, ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಗೆ ಹಸ್ತಾಂತರಿಸಿದರು. ಅದ್ಯಕ್ಷ ಜೆ.ಯೋಗೇಶ್, ಉಪಾಧ್ಯಕ್ಷ ಟಿ.ರವಿ ನಿರ್ದೇಶಕರಾದ ಎಸ್.ಬಿ.ಎಂ.ಮಂಜು, ಆರ್.ಸೋಮಣ್ಣ, ಹೆಚ್.ಹರೀಶ್ ಕುಮಾರ್, ಪಿ.ರಾಜೇಶ್ವರಿ, ಕಾರ್ಯದರ್ಶಿ ಕೆ.ಹರ್ಷಿತ್ ಗೌಡ ಇದ್ದರು.
ಸಚಿವರಿಗೆ ಬ್ಯಾಂಕ್ ನಿಂದ ಶಿಕ್ಷಣ ನಿಧಿ ಚೆಕ್ ವಿತರಣೆ
Leave a Comment
Leave a Comment
