ಪಬ್ಲಿಕ್ ಅಲರ್ಟ್ ನ್ಯೂಸ್:-ಮತ್ತೊಮ್ಮೆ ಆರ್.ಸಿ.ಬಿ ಮಹಿಳೆಯರ ತಂಡ ಡಬ್ಲ್ಯೂ.ಪಿ.ಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಉತ್ಕೃಷ್ಟ ಪ್ರದರ್ಶನ ನೀಡುತ್ತಾ ಬಂದ ನಮ್ಮ
@RCBTweets
ತಂಡ, ಇಂದಿನ ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದು ನೋಡಿ ಖುಷಿಯಾಯಿತು.
ಸಂಘಟಿತ ಹೋರಾಟದ ಮೂಲಕ ಟ್ರೋಫಿ ಗೆದ್ದ ನಮ್ಮ ಆರ್.ಸಿ.ಬಿ ಯ ಹೆಣ್ಣುಮಕ್ಕಳಿಗೆ ಅಭಿನಂದನೆಗಳು. ಪಂದ್ಯದ ಕೊನೆಯವರೆಗೂ ಗೆಲುವಿಗಾಗಿ ಸಾಕಷ್ಟು ಸೆಣೆಸಿದ ಡೆಲ್ಲಿ ತಂಡದ ಆಟ ಕೂಡ ಶ್ಲಾಘನೀಯ.
