ಪಬ್ಲಿಕ್ ಅಲರ್ಟ್ ನ್ಯೂಸ್:-ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠ ಆಯೋಜಿಸಿದ್ದ “ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ-2026 ಮತ್ತು ಜನ ಜಾಗೃತಿ ಜಾಥಾ ಮಹೋತ್ಸವ”ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ರಾಜನಹಳ್ಳಿ ಗುರುಪೀಠದ ಶ್ರೀ ಶ್ರೀ ಪ್ರಸನ್ನಾನಂದಾಪುರಿ ಮಹಾಸ್ವಾಮೀಜಿ ಅವರ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಮಠದ ವಚನಾನಂದ ಸ್ವಾಮೀಜಿ, ಸಚಿವರಾದ ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ ಮತ್ತು ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ ಸೇರಿ ವಾಲ್ಮೀಕಿ ಸಮುದಯದ ಶಾಸಕರುಗಳು, ಸಂಸದರು, ಸಮುದಾಯದ ಮುಖಂಡರು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
