ಪಬ್ಲಿಕ್ ಅಲರ್ಟ್ ನ್ಯೂಸ್ :-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು
ಜಲಸಂಪನ್ಮೂಲ ಸಚಿವರಾದ ಡಿಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ, ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ವಿಶ್ವಬ್ಯಾಂಕ್ ಉಪಾಧ್ಯಕ್ಷ ಜೊಹನ್ನೆಸ್ ಕಾರ್ನೆಲ್ಸ್ ಮಾರಿಯಾ ಜಟ್, ಕೇಂದ್ರ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಸುಬೋಧ್ ಯಾದವ್, ಕೇಂದ್ರ ಜಲ ಆಯೋಗದ ಮುಖ್ಯಸ್ಥ ಅನುಪಮ್ ಪ್ರಸಾದ್, ಜಪಾನಿನ ಐಸಿಹೆಚ್ಎಆರ್ ಎಂ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ತೊಶಿಯೋ ಕೊಯ್ಕೆ, ಬೃಹತ್ ಅಣೆಕಟ್ಟು ಅಂತಾರಾಷ್ಟ್ರೀಯ ಆಯೋಗದ ಅಧ್ಯಕ್ಷ ಡಿ.ಕೆ. ಶರ್ಮಾ, ಭಾರತೀಯ ವಿಜ್ಞಾನ್ ಸಂಸ್ಥೆಯ ಡೀನ್ ಪ್ರೋ. ಸತ್ಯಂ ಸುವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
