ಪಬ್ಲಿಕ್ ಅಲರ್ಟ್ ನ್ಯೂಸ್:-13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಳಿಸಿಕೊಂಡಿರುವ ಖಾತೆಗಳು
ಹಣಕಾಸು ಇಲಾಖೆ, ಡಿಪಿಎಆರ್ & ಇತರ ಎಲ್ಲಾ ಖಾತೆಗಳು
ಡಿಸಿಎಂ ಡಾ.ಜಿ.ಪರಮೇಶ್ವರ್ – ಕಂದಾಯ ಇಲಾಖೆ ಹಾಗೂ
ಕ್ರೀಡಾ ಹಾಗೂ ಯುವಜನ ಸಬಲೀಕರಣ ಇಲಾಖೆ
ಪ್ರಿಯಾಂಕ್ ಖರ್ಗೆ- ಗೃಹ ಸಚಿವ, ಐಟಿ ಬಿಟಿ ಇಲಾಖೆ
ಕೆ.ಜೆ.ಜಾರ್ಜ್- ಇಂಧನ ಮತ್ತು ಪ್ರವಾಸೋದ್ಯಮ ಇಲಾಖೆ
ಎಂ.ಬಿ.ಪಾಟೀಲ್- ಬೃಹತ್ & ಮಧ್ಯಮ ಕೈಗಾರಿಕೆ ಇಲಾಖೆ
ಸತೀಶ್ ಜಾರಕಿಹೊಳಿ- ಲೋಕೋಪಯೋಗಿ ಇಲಾಖೆ
ಕೃಷ್ಣ ಭೈರೇಗೌಡ- ಬೆಂಗಳೂರು ನಗರಾಭಿವೃದ್ಧಿ(ಜಿಬಿಎ)
ರಾಮಲಿಂಗಾರೆಡ್ಡಿ- ಜಲಸಂಪನ್ಮೂಲ ಇಲಾಖೆ
ಕೆ.ಹೆಚ್.ಮುನಿಯಪ್ಪ- ಆಹಾರ & ನಾಗರಿಕ ಸರಬರಾಜು ಇಲಾಖೆ
ಭೈರತಿ ಸುರೇಶ್- ಸಾರಿಗೆ ಇಲಾಖೆ
ಯು.ಟಿ.ಖಾದರ್- ಆರೋಗ್ಯ ಇಲಾಖೆ
ಡಾ.ಯತೀಂದ್ರ ಸಿದ್ದರಾಮಯ್ಯ- ನಗರಾಭಿವೃದ್ಧಿ ಇಲಾಖೆ
ಶರಣಪ್ರಕಾಶ್ ಪಾಟೀಲ್- ವೈದ್ಯಕೀಯ ಶಿಕ್ಷಣ ಇಲಾಖೆ
ಈಶ್ವರ್ ಖಂಡ್ರೆ- ಗ್ರಾಮೀಣಾಭಿವೃದ್ಧಿ ಇಲಾಖೆ
