ಪಬ್ಲಿಕ್ ಅಲರ್ಟ್ ನ್ಯೂಸ್:-ಕೊಪ್ಪಳದ ಗವಿಸಿದ್ದೇಶ್ವರ ಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡಹಬ್ಬ ಮೈಸೂರು ದಸರಾ 2026 ಮಹೋತ್ಸವವನ್ನು ಭಾನುವಾರ ಉದ್ಘಾಟಿಸಿದರು
ಸಿಎಂ ಡಿಕೆ ಶಿವಕುಮಾರ್, ಅವರ ಪತ್ನಿ ಉಷಾ, ಸಚಿವರಾದ ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಪುಟ್ಟರಂಗಶೆಟ್ಟಿ, ಕೆ ಎಸ್ ಬಸವಂತಪ್ಪ, ರಿಜ್ವಾನ್ ಅರ್ಷದ್, ಶಿವರಾಜ ತಂಗಡಗಿ, ಅಜಯ್ ಸಿಂಗ್, ಸಂಸದ ಸುನೀಲ್ ಬೋಸ್, ಶಾಸಕರಾದ ಎಚ್ ಸಿ ಮಹದೇವಪ್ಪ, ಹರೀಶ್ ಗೌಡ, ಅನಿಲ್ ಚಿಕ್ಕಮಾದು, ತನ್ವೀರ್ ಸೇಠ್, ಕೆ. ವೆಂಕಟೇಶ್, ಜಿ ಟಿ ದೇವೆಗೌಡ, ದರ್ಶನ್ ದ್ರುವನಾರಾಯಣ್, ಎ ಆರ್ ಕೃಷ್ಣಮೂರ್ತಿ, ಡಿ ರವಿಶಂಕರ್, ವಿಧಾನ ಪರಿಷತ್ ಸದಸ್ಯರಾದ ಡಾ ಕೆ ಶಿವಕುಮಾರ್, ಡಿ ತಿಮ್ಮಯ್ಯ, ವಿವೇಕಾನಂದ, ರಘು ಕೌಟಿಲ್ಯ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ ನರೇಂದ್ರ, ಬೋವಿ ನಿಗಮದ ಅಧ್ಯಕ್ಷ ರಾಮಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
