ಪಬ್ಲಿಕ್ ಅಲರ್ಟ್ ನ್ಯೂಸ್:-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ-2026 ನ್ನು ಉದ್ಘಾಟಿಸಿ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿಪಡಿಸಿದ “ಪಿಲಿಕುಳ ರೆಸಾರ್ಟ್” ಉದ್ಘಾಟಿಸಿದರು.
ಸ್ಪೀಕರ್ ಯು.ಟಿ.ಖಾದರ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಹರೀಶ್ ರೈ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
