ರಂಗಭೂಮಿ ಕಲೆ ಸಾಮಾಜಿಕ ಸಾಂಸ್ಕೃತಿಕ, ಶಿಕ್ಷಣ ಮತ್ತು ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ : ಜಿ ಟಿ ದೇವೇಗೌಡ
ರಂಗಭೂಮಿ ಕಲೆ ಸಾಮಾಜಿಕ ಸಾಂಸ್ಕೃತಿಕ, ಶಿಕ್ಷಣ ಮತ್ತು ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ : ಜಿ ಟಿ ದೇವೇಗೌಡ ಮೈಸೂರಿನ…
ರಾಘವೇಂದ್ರ ರಾಜ್ಕುಮಾರ್ ಅತ್ಯುತ್ತಮ ನಟ, ಮೇಘನರಾಜ್ ಅತ್ಯುತ್ತಮ ನಟಿ
ಪಬ್ಲಿಕ್ ಅಲರ್ಟ್ ಮೈಸೂರು: ಅತ್ಯುತ್ತಮ ನಟ ರಾಘವೇಂದ್ರ ರಾಜಕುಮಾರ್ (ಸುಬ್ಬಯ್ಯ ನಾಯ್ಡು ಪ್ರಶಸ್ತಿ), ಅತ್ಯುತ್ತಮ ನಟಿ ಮೇಘನಾ ರಾಜ್, ಅತ್ಯುತ್ತಮ…
ಸರಳ ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿ ಟಿಎಸ್ ಶ್ರೀವತ್ಸ
ಪಬ್ಲಿಕ್ ಅಲರ್ಟ್ ಮೈಸೂರು: ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸರವರ ಹುಟ್ಟುಹಬ್ಬದ ಅಂಗವಾಗಿ ಅವರ ಹೆಸರಿನಲ್ಲಿ 101 ಗಣಪತಿ ದೇವಸ್ಥಾನದಲ್ಲಿ ವಿಶೇಷ…
ಗ್ರೇಟರ್ ಮೈಸೂರು ಆಗಬೇಕು: ಸಿಎಂ ಸೂಚನೆ
ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗದಿರಲಿ ಸಿಎಂ ಸಿದ್ದರಾಮಯ್ಯ ತಾಕೀತು
ಪಬ್ಲಿಕ್ ಅಲರ್ಟ್ ಮೈಸೂರು: ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು ಎಂದು…
ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ: ಸಿ.ಎಂ.ಸಿದ್ದರಾಮಯ್ಯ ಕರೆ*
ಪಬ್ಲಿಕ್ ಅಲರ್ಟ್ ಮೈಸೂರು: ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ.ರಾಜ್ ಕುಮಾರ್ ಪರದೆ…
ಆರು ದಶಕಗಳ ರಂಗಚರಿತ್ರೆಯ ಮಾಹಿತಿ ಅನಾವರಣ
ಪಬ್ಲಿಕ್ ಅಲರ್ಟ್ ಮೈಸೂರು: ರಾಜಶೇಖರ ಕದಂಬ ಅವರು ಸಂಗ್ರಹಿಸಿರುವ ಮೈಸೂರು ರಂಗತಂಡಗಳ ಭಿತ್ತಿಚಿತ್ರಗಳಲ್ಲಿ ಆರು ದಶಕಗಳ ರಂಗಚರಿತ್ರೆಯ ಮಾಹಿತಿಯನ್ನು ಅನಾವರಣ…
ಸಚಿವ ಸಂಪುಟ ವಿಸ್ತರಣೆ: ಸುಳಿವು ಕೊಟ್ಟ ಸಿಎಂ
ಪಬ್ಲಿಕ್ ಅಲರ್ಟ್ ಮೈಸೂರು: ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ಸಂಪುಟ ಪುನಾರಚನೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು. ನ೧೫ಕ್ಕೆ ನವದೆಹಲಿ ಹೋಗಲಿದ್ದೇನೆ…
ಕನ್ನಡ ಭಾಷೆ ಉಳಿಸಲು ಎಲ್ಲರೂ ಕೈಜೋಡಿಸೋಣ
– ಸೆಸ್ಕ್ ನಿಗಮ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ
ಪಬ್ಲಿಕ್ ಅಲರ್ಟ್ ಮೈಸೂರು: ಕನ್ನಡವನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಸರ್ಕಾರಗಳ ಪ್ರಯತ್ನದ ಜತೆಗೆ ನಾವೆಲ್ಲರೂ ಕೈಜೋಡಿಸಬೇಕೆಂದು ಶಾಸಕರು ಹಾಗೂ ಚಾಮುಂಡೇಶ್ವರಿ…
400 ಕೋಟಿ ರೂ. ನಲ್ಲಿ ವೈಟ್ ಟ್ಯಾಪಿಂಗ್ ಗೆ ಶೀಘ್ರ ಚಾಲನೆ
ಪಬ್ಲಿಕ್ ಅಲರ್ಟ್ ಮೈಸೂರು: ಮೈಸೂರು ನಗರದ ಪ್ರಮುಖ 12 ರಸ್ತೆಗಳಲ್ಲಿ ವೈಟ್ ಟ್ಯಾಪಿಂಗ್ ಮಾಡಲು 400 ಕೋಟಿ ರೂ.ಗಳು ಬಿಡುಗಡೆಯಾಗಿ…
ವಿಜ್ಞಾನ- ತಂತ್ರಜ್ಞಾನದ ಜತೆಗೆ ಕನ್ನಡ ಬಳಸಿ, ಬೆಳೆಸೋಣ
70ನೇ ಕನ್ನಡ ರಾಜ್ಯೋತ್ಸವ ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆಶಯ
ಪಬ್ಲಿಕ್ ಅಲರ್ಟ್ ಮೈಸೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲೂ ಕನ್ನಡ ಲಿಪಿಯು ಹೆಚ್ಚು ಬಳಕೆಯಾಗುತ್ತಿರುವುದು ಸಂತಸದ ಬೆಳವಣಿಗೆಯಾಗಿರುತ್ತದೆ. ವಿಜ್ಞಾನ-ತಂತ್ರಜ್ಞಾನದ ಜೊತೆ…
ಕನ್ನಡ ಹೋರಾಟಗಾರರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದು
ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ : ಸಿ.ಎಂ.ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು.ದೇವರಾಜ…
ನ.೨ರಂದು ಎರಡೆರಡ್ಲಾ ಐದು ಪ್ರದರ್ಶನ
ಪಬ್ಲಿಕ್ ಅಲರ್ಟ್ ಮೈಸೂರು:ಸಂಚಲನ ಮೈಸೂರು ತಂಡದ ವತಿಯಿಂದ ನ. ೨ ರಂದು ಸಂಜೆ ೬.೩೦ಕ್ಕೆ ರಾಮಕೃಷ್ಣ ನಗರದ ನಟನ ರಂಗಶಾಲೆಯಲ್ಲಿ…
ನ.೪ಕ್ಕೆ ಅಮೃತ ಮಹೋತ್ಸವ ಕಾರ್ಯಕ್ರಮ
ಪಬ್ಲಿಕ್ ಅಲರ್ಟ್ ಮೈಸೂರು: ಟಿ. ನರಸೀಪುರದ ಗ್ರಾಮ ವಿದ್ಯೋದಯ ಸಂಘದ ಎಂ.ಸಿ. ಶಿವಾನಂದ ಶರ್ಮ ಸ್ಮಾರಕ ಪ್ರವೇಶ ದ್ವಾರ, ದಾಸೋಹ…
ನ.೩ರಿಂದ ರಂಗತAಡ ಭಿತ್ತಿಪ್ರದರ್ಶನ
ಪಬ್ಲಿಕ್ ಅಲರ್ಟ್ ಮೈಸೂರು: ತಾವು ಸಂಗ್ರಹಿಸಿರುವ ರಂಗ ತಂಡಗಳ ಭಿತ್ತಿಚಿತ್ರ ಪ್ರದರ್ಶನ ನ. ೩ ರಿಂದ ನ. ೯ ರವರೆಗೆ…
ಇಂದಿರಾರಿMದಲೇ ಮಹಿಳಾ ರಾಜಕಾರಣದ ಅಧಿಪತ್ಯ: ಸಚಿವ ಬೋಸರಾಜ್
ಪಬ್ಲಿಕ್ ಅಲರ್ಟ್ ಮೈಸೂರು: ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂ ಧಿಯವರ ಪುಣ್ಯಸ್ಮರಣೆ…
ಜನಸಾಮಾನ್ಯರ ಜತೆ ಸೌಜನ್ಯದಿಂದ ವರ್ತಿಸಿ: ಅಲೋಕ್ ಕುಮಾರ್
ಪಬ್ಲಿಕ್ ಅಲರ್ಟ್ ಮೈಸೂರು: ಸಮಾಜದಿಂದ ನೀವು ಏನನ್ನು ಬಯಸುತ್ತೀರೋ ಸಮಾಜ ಹಾಗೂ ಶ್ರೀಸಾಮಾನ್ಯರೂ ಕೂಡಾ ನಿಮ್ಮಿಂದ ಅದನ್ನೇ ಬಯಸುತ್ತಾರೆ. ಆಗಾಗಿ…
ಹಿರಿಯ ನಾಗರಿಕರ ವಿಶ್ವಸ್ಥ ಮಂಡಳಿಗೆ ಪ್ರತಿ ವರ್ಷ 5 ಲಕ್ಷ ರೂ. ಅನುದಾನ- ಮಧು ಮಾದೇಗೌಡ
ಪಬ್ಲಿಕ್ ಅಲರ್ಟ್ ಮೈಸೂರು: ಹಿರಿಯ ನಾಗರಿಕರ ಮಂಡಳಿ ಹಾಗೂ ಹಿರಿಯ ನಾಗರಿಕರ ವಿಶ್ವಸ್ಥ ಮಂಡಳಿಯ ಕಟ್ಟಡ ಮತ್ತಿತರ ಅಭಿವೃದ್ಧಿ ಕಾರ್ಯಕ್ರಮಕ್ಕೆ…
ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ಗೆ ರಾಜ್ಯೋತ್ಸವ ಪ್ರಶಸ್ತಿ
ಪಬ್ಲಿಕ್ ಅಲರ್ಟ್ ಮೈಸೂರು: ಮೈಸೂರಿನ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಅವರು ರಾಜ್ಯ ಸರ್ಕಾರದ 2025ನೇ ಸಾಲಿನ ಪ್ರತಿಷ್ಠಿತ ರಾಜ್ಯೋತ್ಸವ…
