ಆರ್ ಎಸ್ ಎಸ್ ಪಥಸಂಚಲನಕ್ಕೆ ಪತ್ರಿ ರೋಧ ಸಂಚನಲಕ್ಕೆ ನಿರ್ಧಾರ
ಪಬ್ಲಿಕ್ ಅಲರ್ಟ್ ಮೈಸೂರು: ನಗರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನಕ್ಕೆ ಅನುಮತಿ ನೀಡಿದರೆ ಪ್ರತಿರೋಧವಾಗಿ ಅಹಿಂದ ಸಂಘಟನೆಗಳು ಪಥ…
ಪ್ರಿಯಾಂಖ ಖರ್ಗೆ ಬೆದರಿಕೆ ಖಂಡನೀಯ: ಬನ್ನಳಿ ಸೋಮಣ್ಣ
ಪಬ್ಲಿಕ್ ಅಲರ್ಟ್ ಮೈಸೂರು: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕುವ ಹೇಳಿಕೆ ನೀಡುತ್ತಿರುವುದು ಖಂಡನೀಯವಾಗಿದೆ ಎಂದ ಕರ್ನಾಟಕ…
ಪ್ರಿಯಾಂಕ ಖರ್ಗೆ ನಿಂದನೆ ಖಂಡಿಸಿ ಪ್ರತಿಭಟನೆ
ಪಬ್ಲಿಕ್ ಅಲರ್ಟ್ ಮೈಸೂರು: ಸಚಿವ ಪ್ರಿಯಾಂಕ್ ಖರ್ಗೆ ಆರ್ಎಸ್ಎಸ್ ಕುರಿತು ಬರೆದ ಪತ್ರ ಬರೆದಿದ್ದನ್ನು ನೆಪ ಮಾಡಿಕೊಂಡು ಅವರ ತೇಜೋವಧೆ…
ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿಪೂಜೆ
ಪಬ್ಲಿಕ್ ಅಲರ್ಟ್ಮೈಸೂರು: ನಾಡನಹಳ್ಳಿ ರಾಜಕೀಯವಾಗಿ ಪ್ರಬುದ್ಧ ಜನರನ್ನು ಒಳಗೊಂಡಿರುವ ಗ್ರಾಮವಾಗಿದ್ದು, ಗ್ರಾಮಕ್ಕೆ ಅವಶ್ಯಕತೆ ಇರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು…
ಒಂದು ಛಾಯಚಿತ್ರ ಸಾವಿರ ಪದಕ್ಕೆ ಸಮ: ಸಿ.ಎಂ.ಸಿದ್ದರಾಮಯ್ಯ
ಪಬ್ಲಿಕ್ ಅಲರ್ಟ್ ಮೈಸೂರು: ಮಾಧ್ಯಮದಲ್ಲಿ ಒಂದು ಛಾಯಚಿತ್ರ ಸಾವಿರ ಪದಗಳಿಗೆ ಸಮ. ಹೀಗಾಗಿ ಫೋಟೋ ಜರ್ನಲಿಸ್ಟ್ ಗಳು ಪತ್ರಿಕಾ ವೃತ್ತಿಯ…
ಸಮಾನ ಅವಕಾಶ ದೊರೆತರೆ ಮಾತ್ರ ಸಮ ಸಮಾಜ ನಿರ್ಮಾಣ: ಸಿದ್ದರಾಮಯ್ಯ
ಪಬ್ಲಿಕ್ ಅಲರ್ಟ್ ಮೈಸೂರು,ಅ.18- ವಿದ್ಯೆ ಯಾರೊಬ್ಬರ ಸ್ವತ್ತು ಅಲ್ಲ. ಎಲ್ಲರಿಗೂ ಸಮಾನ ಅವಕಾಶಗಳು ದೊರೆತಾಗ ಮಾತ್ರ ಸಮ ಸಮಾಜದ ನಿರ್ಮಾಣ…
ಮತಗಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನ
ಮೈಸೂರು: ನಗರದ ಗಾಂಧಿ ವೃತ್ತದಲ್ಲಿ ಮತಗಳ್ಳತನ ಖಂಡಿಸಿ ಶನಿವಾರ ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಯಿತು.ಮಾಜಿ…
ಆರ್ ಎಸ್ ಎಸ್ ನೊಂದಣಿಯಾಗದಿರುವುದು ರಾಷ್ಟ್ರದ್ರೋಹಿಯೋ, ರಾಷ್ಟ್ರಭಕ್ತಿಯೋ: ಉಗ್ರಪ್ಪ ಪ್ರಶ್ನೆ
ಪಬ್ಲಿಕ್ ಅಲರ್ಟ್ ಮೈಸೂರು: ಆರ್ ಎಸ್ ಎಸ್ ನೊಂದಣಿಯಾಗದೇ ನಡೆಯುತ್ತಿರುವುದು ರಾಷ್ಟ್ರದ್ರೋಹಿಯೋ ಅಥವಾ ರಾಷ್ಟ್ರ ಭಕ್ತಿಯೋ ಎಂಬುದನ್ನು ಪ್ರಧಾನಿ ನರೇಂದ್ರಮೋದಿ…
ಸಂಸ್ಕೃತಿ ಉಳಿಸುವ ಶಕ್ತಿ ಸಂಸ್ಕೃತಕ್ಕಿದೆ: ಶಾಸಕ ಶ್ರೀವತ್ಸ
ಪಬ್ಲಿಕ್ ಅಲರ್ಟ್ ಮೈಸೂರು: ಸಂಸ್ಕೃತವು ಭಾರತದ ಸಂಸ್ಕೃತಿ ಉಳಿಸುವ ಒಂದು ಪ್ರಾಚೀನ ಮತ್ತು ಶಾಸ್ತ್ರೀುಂ ಭಾಷೆಾಂಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಜಾತಿ, ಮತ ಮೀರಿ ದಸರೆ ಯಶಸ್ವಿ: ಅಧ್ಯಕ್ಷ ಕೆ.ವಿ.ಮಲ್ಲೇಶ್
ಪಬ್ಲಿಕ್ ಅಲರ್ಟ್ ಮೈಸೂರು: ಯಾರೇ ಬಂದೂ ಪ್ರಾರ್ಥಿಸಿದರೂ ಜಾತಿ ಧರ್ಮ ನೋಡದೇ ತಾಯಿ ಚಾಮುಂಡೇಶ್ವರಿ ಯಶಸ್ವಿಗೊಳಿಸುತ್ತಾಳೆಂಬುದು ಈ ಬಾರಿ ದಸರೆಯ…
ಉದ್ಯೋಗ ಕೊಡುವುದಾಗಿ ಹೇಳಿ, ಮಾತು ತಪ್ಪಿದ ಮೋದಿ
ನಾವು ನುಡಿದಂತೆ ಉದ್ಯೋಗ ಮೇಳ ಎಂದ ಸಿಎಂ, ಉದ್ಯೋಗ ಹರಿಸಿ ಬಂದ ಯುವ ಸಾಗರ
ಪಬ್ಲಿಕ್ ಅಲರ್ಟ್ ಮೈಸೂರು: ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2 ಕೋಟಿ…
ಬಿಹಾರದಲ್ಲಿ ಇಂಡಿಯಾ ಬ್ಲಾಕ್ ಗೆಲುವು: ಸಿಎಂ ವಿಶ್ವಾಸ
ಪಬ್ಲಿಕ್ ಅಲರ್ಟ್ ಮೈಸೂರು: ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.ಮೈಸೂರು ವಿಮಾನ…
ಕಾಡಂಚಿನ ಜನರ ಸಮಸ್ಯೆಗೆ ಸ್ಪಂದಿಸಿ: ಶಾಸಕ ಅನಿಲ್ ಚಿಕ್ಕಮಾದು
ಪಬ್ಲಿಕ್ ಅಲರ್ಟ್ ಮೈಸೂರು: ಕಾಡಂಚಿನ ಪ್ರದೇಶಗಳಲ್ಲಿ ಜನರ ಸಮಸ್ಯೆಗೆ ಇತ್ಯರ್ಥಗೊಳಿಸಿ ಎಂದು ಶಾಸಕ ಅನಿಲ್ ಚಿಕ್ಕಮಾದು ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ…
ನವೆಂಬರ್ ಬಳಿಕ ಬದಲಾವಣೆ ಇಲ್ಲ: ಡಾ.ಯತೀಂದ್ರಗೆ ಸಿಎಂ ಮಾಹಿತಿ
ಪಬ್ಲಿಕ್ ಅಲರ್ಟ್ ಮೈಸೂರು: ತಂದೆಯವರು ಕೊಟ್ಟಿರುವ ಮಾಹಿತಿ ಪ್ರಕಾರ, ಹೈಕಮಾಂಡ್ ಆಗಲಿ ಅಥವಾ ಬೇರಾವುದೇ ನಾಯಕರಾಗಲಿ ನವೆಂಬರ್ ಬಳಿಕ ಅಧಿಕಾರಿ…
ಸಚಿವ ಪ್ರಿಯಾಂಕ್ ಖರ್ಗೆ ಬೆದರಿಕೆಗೆ ಖಂಡನೆ
ಪಬ್ಲಿಕ್ ಅಲರ್ಟ್ ಮೈಸೂರು: ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಹಾಕುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಗಾಂಧಿ ವೃತ್ತದಲ್ಲಿ…
ಇಂದು ನಾಳೆ ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ
ಪಬ್ಲಿಕ್ ಅಲರ್ಟ್ ಮೈಸೂರು: ರಾಜ್ಯದಲ್ಲಿ ಉದ್ಯೋಗ ಕ್ರಾಂತಿ ಉಂಟು ಮಾಡಲು ಸಂಕಲ್ಪ ತೊಟ್ಟ ಕೌಶಲ್ಯಾಭಿವೃದ್ಧಿ ಇಲಾಖೆಯು ರಾಜ್ಯದ ವಿವಿಧ ಕಡೆಗಳಲ್ಲಿ…
ಡಿಕೆಶಿಗೆ ಅವಕಾಶ ಸಿಗುವ ನಿರೀಕ್ಷೆಯಿದೆ: ವಿಶ್ವನಾಥ್
ಪಬ್ಲಿಕ್ ಅಲರ್ಟ್ ಮೈಸೂರು: ರಾಜ್ಯದಲ್ಲಿ 136 ಸ್ಥಾನ ಬರಲು ಡಿ.ಕೆ.ಶಿವಕುಮಾರ್ ಪಾತ್ರ ಇದೆ. ಆದ್ದರಿಂದ ಹೈಕಮಾಂಡ್ ಡಿ.ಕೆ.ಶಿವಕುಮಾರ್ಗೆ ಅವಕಾಶ ಕೊಡುತ್ತಾರೆ…
ಮುಕ್ತಿಗೆ ಬುದ್ಧನೆಡೆಗೆ ಸಾಗುವುದೇ ಪರಿಹಾರ: ಪರಮೇಶ್ವರ್
ಪಬ್ಲಿಕ್ ಅಲರ್ಟ್ ಮೈಸೂರು: ಶೋಷಣೆ, ಅಸಮಾನತೆ, ದೌರ್ಜನ್ಯ, ದಬ್ಬಾಳಿಕೆಗಳಿಂದ ಮುಕ್ತಿಗೆ ಬುದ್ಧನೆಡೆಗೆ ಸಾಗುವುದೇ ಪರಿಹಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ…
