ಮೈಸೂರು ದಸರಾ ಎಷ್ಟೊಂದು ಸುಂದರ
ಬಾನಾಂಗಳದಿ ಮೂಡಿದ ಚಿತ್ತಾರ, ಇಂದು ಬೆಳಕಿನ ಚಿತ್ತಾರದ ತಾಲೀಮು
ಪಬ್ಲಿಕ್ ಅಲರ್ಟ್ ಮೈಸೂರು: ಮೈಸೂರು ದಸರಾ ಎಷ್ಟೊಂದು ಸುಂದರ ಎಂಬ ಚಿತ್ರಗೀತೆಯ ಹಾಡಿನಂತೆ ಒಂದೆಡೆ ಗಟ್ಟಿ ಪೈಲ್ವಾನರ ಪಂಜಕುಸ್ತಿ ಪಟ್ಟು,…
ಪಾರಂಪರಿಕ ಉಡುಗೆಯಲ್ಲಿ ಟಾಂಗಾ ಸವಾರಿಯಲ್ಲಿ ಭಲೇ ಜೋಡಿ ಪ್ರದಕ್ಷಿಣೆ
ಪಬ್ಲಿಕ್ ಅಲರ್ಟ್ ಮೈಸೂರು: ಬೆಳ್ಳಂಬೆಳ್ಳಿಗೆಯೇ ಇಪ್ಪತ್ತಕ್ಕೂ ಹೆಚ್ಚು ಟಾಂಗಾ ಗಾಡಿಗಳು ಸಾಂಪ್ರದಾಯಿಕ ಉಡುಗೆ ತೊಟ್ಟು ನವ ವಧುವರರಂತೆ ಕಂಗೊಳಿಸುತ್ತಿದ್ದ ಜೋಡಿಗಳನ್ನು…
ದಸರೆಯಲ್ಲಿ ಜನಜಾತ್ರೆ
ಇಂದು ರೈತ ದಸರಾಗೆ ಚಾಲನೆ, ಬಾನಾಂಗಳದಲ್ಲಿ ಲೋಹದ ಹಕ್ಕಿಗಳ ತಾಲೀಮು
ಪಬ್ಲಿಕ್ ಅಲರ್ಟ್ ಮೈಸೂರು: ಜಂಬೂಸವಾರಿಗೆ ದಿನಗಣನೆ ಶುರುವಾದ ಬೆನ್ನಲ್ಲೇ ದಸರೆಗೆ ಜನಜಾತ್ರೆ ಸಮೂಹ ಬರಲಾರಂಭಿಸಿದ್ದು, ಇಂದು ರೈತ ದಸರಾ ಚಾಲನೆಗೊಳ್ಳಲಿದ್ದು,…
ಕಾವೇರಿ ಕ್ರಿಯಾ ಸಮಿತಿಯಿಂದ ಧರ್ಮಸ್ಥಳ ಯಾತ್ರೆ
ಪಬ್ಲಿಕ್ ಅಲರ್ಟ್ ಮೈಸೂರು: ನಾಡಿನ ಧಾರ್ಮಿಕ ಕ್ಷೇತ್ರವಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿಗಳ ಮೇಲೆ ಸುಳ್ಳು ಆರೋಪಗಳನ್ನು ಮಾಡಲಾಗಿದೆ ಎಂದು ಆರೋಪಿಸಿ, ಶ್ರೀ…
ಅಂತಿಮ ತಾಲೀಮಿನಲ್ಲಿ ಸೈ ಎನಿಸಿಕೊಂಡ ಗಜಪಡೆ
ಪಬ್ಲಿಕ್ ಅಲರ್ಟ್ ಮೈಸೂರು: ನಾಡಹಬ್ಬ ದಸರೆ ಸಂಭ್ರಮ ಎಲ್ಲೆಡೆ ಪಸರಿಸಿದ್ದು, ವಿಜಯದಶಮಿಯ ಜಂಬೂ ಸವಾರಿ ಸಿದ್ಧತೆಗಳು ಅಂತಿಮ ಹಂತದಲ್ಲಿದ್ದು, ಇಂದು…
ಕಳೆಗಟ್ಟಿದ ದಸರಾ
ಮಹಿಳಾ ದರ್ಬಾರ್ ಶುರು, ತಾಲೀಮಿನಲ್ಲೂ ಗಜಪಡೆ ಸೈ, ಚಿಂತಕರ ಸೃಷ್ಠಿಸಿದ ಕವಿಗೋಷ್ಠಿ
ಪಬ್ಲಿಕ್ ಅಲರ್ಟ್ ಮೈಸೂರು: ನವರಾತ್ರಿ ಎರಡನೇ ದಿನದಂದು ಒಂದೆಡೆ ಮಹಿಳಾ ದರ್ಬಾರಿನ ದಸರಾ ಶುರುವಾಗಿದ್ದರೆ ಮತ್ತೊಂದೆಡೆ ಅಂತಿಮ ತಾಲೀಮಿನಲ್ಲೂ ಗಜಪಡೆ…
ಮಹಿಳ ಸ್ವಾಭಿಮಾನ, ತಾಳ್ಮೆ ಶಕ್ತಿಯ ಪ್ರತೀಕವೇ ದಸರಾ
ಮಹಿಳಾ ದಸರಾ ಉದ್ಘಾಟಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್
ಪಬ್ಲಿಕ್ ಅಲರ್ಟ್ ಮೈಸೂರು: ಮಹಿಳೆಯರ ಸ್ವಾಭಿಮಾನ, ಸಮೃದ್ಧಿ, ತಾಳ್ಮೆ, ಶಕ್ತಿಯ ಪ್ರತೀಕವೇ ದಸರಾ ಹಬ್ಬ. ನವ ದೇವಿಯ ಆರಾಧನೆ ಮಾಡಿ.…
ಅರಮನೆಯಲ್ಲಿ ಮರುಕಳಿಸಿದ ಗತವೈಭವದ ದರ್ಬಾರ್
ಪಬ್ಲಿಕ್ ಅಲರ್ಟ್ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 2025 ಹಿನ್ನೆಲೆಯಲ್ಲಿ ಅಂಬಾವಿಲಾಸ ಅರಮನೆಯಲ್ಲಿ ಯದುವಂಶದ ರಾಜವಂಶಸ್ಥ ಯದುವೀರ ಕೃಷ್ಣದತ್ತ…
ಮನೆಮನೆ ಗೊಂಬೆ ಕೂರಿಸುವ ಸ್ಪರ್ಧೆಯ ಭಿತ್ತಿಪತ್ರ ಬಿಡುಗಡೆ
ಪಬ್ಲಿಕ್ ಅಲರ್ಟ್ ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ಹಾಗೂ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಾಡಹಬ್ಬ ಮೈಸೂರು ದಸರಾ…
ಬೆಟ್ಟದ ತಾಯಿಗೆ ನವರಾತ್ರಿಗೆ ೯ ವಿದದ ಪೂಜೆ: ಶಶಿಶೇಖರ್ ದೀಕ್ಷಿತ್
ಪಬ್ಲಿಕ್ ಅಲರ್ಟ್ ಮೈಸೂರು: ನಾಡ ಅಧಿದೇವತೆ ಚಾಮುಂಡಿ ತಾಯಿಯ ಸನ್ನಿಧಿಯಲ್ಲಿ ಪುಷ್ಪಾರ್ಚನೆ ಮೂಲಕ ನಾಡಹಬ್ಬ ದಸರಾಗೆ ಅಧಿಕೃತ ಚಾಲನೆ ಸಿಗಲಿದ್ದು,…
ನಾಡಹಬ್ಬಕ್ಕೆ ಇಂದು ವೈಭವದ ಚಾಲನೆ
ಮದುವಣಗಿತ್ತಿಯಂತೆ ಸಿಂಗಾರಗೊಂಡ ಮೈಸೂರು, ಪೊಲೀಸರಿಂದಲೂ ಬಿಗಿ ಭದ್ರತೆ
ಪಬ್ಲಿಕ್ ಅಲರ್ಟ್ ಮೈಸೂರು: ಜಗದ್ವಿಖ್ಯಾತ ನವರಾತ್ರಿ ಕಾರ್ಯಕ್ರಮ ಆರಂಭಕ್ಕೆ ಕ್ಷಣಗಣನೆ ಬೆನ್ನಲ್ಲೇ ಇಂದು ಚಾಮುಂಡಿ ಬೆಟ್ಟದ ಮೇಲೆ ಶ್ರೀ ಚಾಮುಂಡೇಶ್ವರಿ…
ಇಂದಿನಿಂದ ಅರಮನೆಯಲ್ಲಿ ಖಾಸಗಿ ದರ್ಬಾರ್ ಶುರು
ಪಬ್ಲಿಕ್ ಅಲರ್ಟ್ ಮೈಸೂರು: ವಿಶ್ವದ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025 ನವರಾತ್ರಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಒಂದೆಡೆ ನಾಡದೇವಿ ಚಾಮುಂಡಿ…
ಚಾಮುಂಡೇಶ್ವರಿ ದೇವಾಲಯಕ್ಕೆ ಎಲೆಕ್ಟ್ರಿಕ್ ವಾಹನ ದೇಣಿಗೆ
ಪಬ್ಲಿಕ್ ಅಲರ್ಟ್ ಮೈಸೂರು: ಭಾರತದ ಅತ್ಯಂತ ಪ್ರತಿಷ್ಠಿತ ಮತ್ತು ವಿಶ್ವಾಸಾರ್ಹ ಅಗರಬತ್ತಿ ತಯಾರಕ ಕಂಪನಿ ಆಗಿರುವ ಸೈಕಲ್ ಪ್ಯೂರ್ ಅಗರಬತ್ತಿ…
ತಾಲೀಮಿನಲ್ಲಿ ಸೈ ಎನಿಸಿಕೊಂಡ ಗಜಪಡೆ
ಪಬ್ಲಿಕ್ ಅಲರ್ಟ್ ಮೈಸೂರು: ದಸರಾ ಜಂಬೂ ಸವಾರಿ ದಿನ ನಡೆಯುವ ಸಾಂಪ್ರದಾಯಿಕ ಕುಶಾಲತೋಪಿಗೆ ಗಜಪಡೆ ಹಾಗೂ ಅಶ್ವದಳವನ್ನು ಸಿದ್ಧಗೊಳಿಸುವ, ಸಿಡಿಮದ್ದು…
ದಸರಾ ಬಂದೋಬಸ್ತ್ ಗೆ 7500 ಪೊಲೀಸರು
ನಾಡಹಬ್ಬಕ್ಕೆ ವ್ಯಾಪಕ ಭದ್ರತೆ, ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮಾಹಿತಿ
ಪಬ್ಲಿಕ್ ಅಲರ್ಟ್ ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ವ್ಯಾಪಕ ಭದ್ರತೆ ಒದಗಿಸಲಾಗಿದ್ದು, ಬಂದೋಬಸ್ತ್ಗಾಗಿ 7,583ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.…
ದಸರಾ ಬಂದೋಬಸ್ತ್ ಪರಿಶೀಲಿಸಿದ ಸಲೀಂ
ಬೆಂಗಳೂರಿನ ಅಹಿತಕರ ಘಟನೆ ಬೆನ್ನಲೇ ಜಾಗೃತಿವಹಿಸಲು ಸೂಚನೆ
ಪಬ್ಲಿಕ್ ಅಲರ್ಟ್ ಮೈಸೂರು: ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ವ್ಯಾಪಕ ಬಂದೋಬಸ್ತ್ ಮಾಡಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ತೀವ್ರ…
ಮನೆ ಮನೆಗೆ ಗೊಂಬೆ ಸ್ಪರ್ಧೆ
ಪಬ್ಲಿಕ್ ಅಲರ್ಟ್ ಮೈಸೂರು: ರಾಜೀವ್ ಸ್ನೇಹ ಬಳಗ, ವಿಪ್ರ ಮಹಿಳಾ ಬಳಗ ಹಾಗೂ ಕೃಷ್ಣ ಕಾಲಿಂಗ್ ಚಾರಿಟಬಲ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ…
ಅರಮನೆಯಲ್ಲಿ ಸಡಗರದಲ್ಲೇ ಸಿಂಹಾಸನ ಜೋಡಣೆ
ಪಬ್ಲಿಕ್ ಅಲರ್ಟ್ ಮೈಸೂರು: ರಾಜವಂಶಸ್ಥರು ಅರಮನೆಯಲ್ಲಿ ನವರಾತ್ರಿ ಪೂಜಾ ಕೈಂಕರ್ಯಗಳನ್ನು ನಡೆಸುವ ಹಿನ್ನೆಲೆಯಲ್ಲಿ ಇಂದು ದರ್ಬಾರ್ ಹಾಲ್ನಲ್ಲಿ ಮಹಾರಾಣಿ ಪ್ರಮೋದಾದೇವಿ…
