ಪಬ್ಲಿಕ್ ಅಲರ್ಟ್ ನ್ಯೂಸ್ ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ
ಕಳೆದ ಹಲವು ದಶಕಗಳಿಂದ ಸುಮಾರು 12,000ಕ್ಕೂ ಅಧಿಕ ಹಾಡುಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ ಸ್ವರ ಸಾಮ್ರಾಜ್ಞಿ.
ತಮ್ಮ ಸುಮಧುರ ಧ್ವನಿ, ಸರಳ ನಡೆ ನುಡಿ, ವಾತ್ಸಲ್ಯ ತುಂಬಿದ ಮಾತುಗಳಿಂದ ಅವರು ಜನಮಾನಸದಲ್ಲಿ ಶಾಶ್ವತ. ಆಶಾ ಭೋಸ್ಲೆಯವರ ನಿಧನದಿಂದ ಹಳೆಯ ಮತ್ತು ಹೊಸ ತಲೆಮಾರಿನ ಸಂಗೀತದ ಬಹುದೊಡ್ಡ ಕೊಂಡಿಯೊಂದು ಕಳಚಿದಂತಾಗಿದೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಬಂಧು ಮಿತ್ರರು ಹಾಗೂ ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ.
