ಪಬ್ಲಿಕ್ ಅಲರ್ಟ್
ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪಡೆದ ಕುಂಬಾರ ಕೊಪ್ಪಲಿನ ಡಿ.ಮಾದೇಗೌಡ ಅವರನ್ನು ಅವರ ನಿವಾಸದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಮಾಜಿ ಶಾಸಕ ಎಲ್.ನಾಗೇಂದ್ರ ಸನ್ಮಾನಿಸಿ ಗೌರವಿಸಿದರು.