ಕೃಷ್ಣರಾಜನಗರ :- ಪ್ರಧಾನಮಂತ್ರಿ ನರೇಂದ್ರ ಮೋದಿ ರವರ ಸುಧೀರ್ಘ 13 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ,12 ವರ್ಷಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಸಂದರ್ಭದಲ್ಲಿ 25ನೇ ವರ್ಷದ ಸೇವಾ ಅಂಗವಾಗಿ ಸೇವಾ ಸಂಕಲ್ಪ ಅಭಿಯಾನ

latha prabhukumar
1 Min Read

*ಪಬ್ಲಿಕ್ ಅಲರ್ಟ್ ನ್ಯೂಸ್:-ಕೃಷ್ಣರಾಜನಗರ :- ಪ್ರಧಾನಮಂತ್ರಿ ನರೇಂದ್ರ ಮೋದಿ ರವರ ಸುಧೀರ್ಘ 13 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ,12 ವರ್ಷಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಸಂದರ್ಭದಲ್ಲಿ 25ನೇ ವರ್ಷದ ಸೇವಾ ಅಂಗವಾಗಿ ಸೇವಾ ಸಂಕಲ್ಪ ಅಭಿಯಾನದ ಅಡಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಸುಮಾರು 25 ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇಂದು ಭಾರತೀಯ ಜನತಾ ಪಾರ್ಟಿ ಹಾಗೂ ಲಯನ್ಸ್ ಜೀವಧಾರೆ ಮೈಸೂರು ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ ಹಾಗೂ ಆಶಾ ಕಾರ್ಯಕರ್ತರಿಗೆ ಗೌರವ ಸಮರ್ಪಣೆಯನ್ನು ಕಾರ್ಯಕ್ರಮವನ್ನು ಪಟ್ಟಣದ ಪತಾಂಜಲಿ ಯೋಗ ಕೇಂದ್ರದಲ್ಲಿ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಪರೀಕ್ಷಿತ್ ರಾಜ್ ಅರಸ್ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರ ಅರ್ಜುನ್ ಪಾರ್ಥ ಜಿಲ್ಲಾ ಗ್ರಾಮಾಂತರ ಉಪಾಧ್ಯಕ್ಷ ಸ್ವಪ್ನ ನಾಗೇಶ್ ಮಂಡಲ ಮಹಾ ಶಕ್ತಿ ಕೇಂದ್ರ ಅಧ್ಯಕ್ಷರ ಬ್ಯಾಂಕ್ ರಾಘವೇಂದ್ರ ಮಂಡಲ ಪ್ರಧಾನ ಕಾರ್ಯದರ್ಶಿ ಕೆ. ಎಸ್ ಉಮಾಶಂಕರ್ ಮೋಹನ್ ಕುಮಾರ್ ಯುವ ಮೋರ್ಚಾ ಅಧ್ಯಕ್ಷ ಶಂಕರ್ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಮಹಿಳಾ ಮೋರ್ಚಾ ಅಧ್ಯಕ್ಷರದ ಅಂಬುಜ ಮಾದೇಶ್ ಪ್ರಧಾನ ಕಾರ್ಯದರ್ಶಿಯಾದ ನಾಗಶ್ರೀ ಪುನೀತ್ ಅರ್ಜುನಹಳ್ಳಿ ಹಾಗೂ ಇತರರು ಇದ್ದರು.

Share This Article
Leave a Comment