ಪಬ್ಲಿಕ್ ಅಲರ್ಟ್
ಮೈಸೂರು: ಕುಂಬಾರಕೊಪ್ಪಲಿನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಚರಿಸುವ ಮಲೆ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಶಾಸಕ ಕೆ.ಹರೀಶ್ ಗೌಡ ಕುಸ್ತಿಗೆ ಚಾಲನೆ ನೀಡಿದರು.
ಇದೇ ವೇಳೆ ಪತ್ನಿ ಸಮೇತ ಮಹದೇಶ್ವರ ಸ್ವಾಮಿಯ ದರ್ಶನ ಪಡೆದು, ಕೊಂಡ ಉತ್ಸವದಲ್ಲಿ ಭಾಗಿಯಾದರು. ಕಾರ್ಯಕ್ರಮದಲ್ಲಿ ಗ್ರಾಮಭ್ಯುದ್ಯಯ ಟ್ರಸ್ಟ್ ನ ಅಧ್ಯಕ್ಷರು ಇತರರು ಉಪಸ್ಥಿತರಿದ್ದರು.
ಕುಂಬಾರಕೊಪ್ಪಲು ಕುಸ್ತಿಗೆ ಶಾಸಕರ ಚಾಲನೆ

Leave a Comment
Leave a Comment